ಕಲಬುರಗಿ: ಪ್ರಕರಣವೊಂದರ ತನಿಖೆ ಮುಗಿಸುವ ಕಾರಣಕ್ಕಾಗಿ 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುತ್ತಿರುವಾಗಲೇ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪ ವಿಭಾಗದ ಎಸಿಪಿ ಸೇರಿದಂತೆ ಐವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ...
ಕಲಬುರಗಿ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕಾಗಿ ತನ್ನ ಮಗಳನ್ನೇ ಕತ್ತು ಹಿಸುಕಿ, ಸುಟ್ಟು ಹಾಕಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ನಡೆದಿದೆ.
ಕವಿತಾ ಶಂಕರ ಕೊಳ್ಳೂರ(18) ಎಂಬ ಯುವತಿಯೇ ಮರ್ಯಾದಾ...
ಕಲಬುರಗಿ: 43 ಗ್ರಾಂ. ಬಂಗಾರದ ಆಭರಣಗಳು, 150 ಗ್ರಾಂ. ಬೆಳ್ಳಿ ಹಾಗೂ 1 ಲಕ್ಷ ರೂಪಾಯಿ ನಗದು ಹಣ ಕಳ್ಳತನವಾಗಿರುವ ಘಟನೆ ನಗರದ ಪಾರ್ವತಿ ಲೇಔಟ್ ಪ್ರದೇಶದಲ್ಲಿ ನಡೆದಿದೆ.
ಪಾರ್ವತಿ ಲೇಔಟ್ ನ ನಿವಾಸಿ...
ಕಲಬುರಗಿ: ಕಲಬುರಗಿ ನಗರದ ವಿವಿಧ ಸ್ಥಳಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ 2.75 ಲಕ್ಷ ಮೌಲ್ಯದ 6 ಬೈಕ್ ವಶಕ್ಕೆ ಪಡೆಯುವಲ್ಲಿ ಇಲ್ಲಿನ ರಾಘವೇಂದ್ರ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೀದರ್...
ಕಲಬುರಗಿ: ನಗರದಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿದ ಬೆನ್ನಲ್ಲೇ ಸ್ಥಳೀಯ ಪೊಲೀಸರು ಧಿಡೀರ್ ನೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮಂಗಳವಾರ ಹುಸಿ ಬಾಂಬ್ ಬೆದರಿಕೆ ಕರೆ ಬಂದ...