ಕಲಬುರಗಿ : ಸಾಲದ ಬಾಧೆ ತಾಳಲಾರದೇ ನದಿಗೆ ಹಾರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಚೆನ್ನೂರು ಗ್ರಾಮದ ಚೆನ್ನೂರು ನದಿಯಲ್ಲಿ ನಡೆದಿದ್ದು, ಆತನ ಮೃತದೇಹವೂ ಮಂಗಳವಾರ ಪತ್ತೆಯಾಗಿದೆ.
ಬೀದರ್ ಜಿಲ್ಲೆ...
ಕಲಬುರಗಿ: ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೆ ತಂದೆ ಹಾಗೂ ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು(ಕೆ) ಬಳಿ ರವಿವಾರ ನಡೆದಿದೆ.
ಕಾರಿನಲ್ಲಿದ್ದ ತಂದೆ ಮಗ ಸ್ಥಳದಲ್ಲೆ...
ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ ನವರನ್ನು ನಮ್ಮ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು, ಸರ್ವರಿಗೂ ಸಂತಸ ತಂದಿದೆ. ಸರ್ವಜನಾಂಗದ ಹಕ್ಕು ಮತ್ತು ಹಿತವನ್ನು...
ಕಲಬುರಗಿ: ನಗರದ ಸರಾಫ್ ಬಝಾರ್ ಪ್ರದೇಶದಲ್ಲಿನ ಚಿನ್ನದಂಗಡಿಯೊಂದರಲ್ಲಿ ಅಂದಾಜು 3 ಕೋಟಿ ಮೌಲ್ಯದ ಬಂಗಾರದ ಆಭರಣಗಳನ್ನು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ, ಅವರ ಬಳಿ 35 ಸಾವಿರ...
ಕಲಬುರಗಿ: ಮಾಡಬೂಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಿಗೂಢ ಲಾಭಕ್ಕಾಗಿ ವೃದ್ಧೆಯೋರ್ವಳ ಮೇಲೆ ಕಬ್ಬಿಣದ ರಾಡಿನಿಂದ ತೀವ್ರ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ...