ಕಲಬುರಗಿ: ಹಾವು ಕಚ್ಚಿ ಯುವ ರೈತನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ.
ಯಲ್ಲಾಲಿಂಗ ಬಸಪ್ಪ ಮಂದೇವಾಲ (22) ಮೃತ ರೈತ ಎಂದು ಗುರುತಿಸಲಾಗಿದೆ.
ಯುವ ರೈತ ಯಲ್ಲಾಲಿಂಗ, ಹೊಲದಲ್ಲಿ ಗದ್ದೆಗೆ ನೀರುಣಿಸುವುದನ್ನು...
ಕಲಬುರಗಿ: ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದ ವಸತಿ ಶಾಲೆಯೊಂದರಲ್ಲಿ ಗುರುವಾರ ನಡೆದಿದೆ.
ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ...
ಕಲಬುರಗಿ: ಹೃದಯಾಘಾತದಿಂದ ನವವಿವಾಹಿತರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿಂಚೋಳಿ ತಾಲ್ಲೂಕಿನ ಚಂದನಕೇರಾ ಗ್ರಾಮದಲ್ಲಿ ನಡೆದಿದೆ.
ಮೊಹಸೀನ್ ಒಶಾ ಪಟೇಲ್ (22) ಮೃತ ನವವಿವಾಹಿತ ಎಂದು ತಿಳಿದುಬಂದಿದೆ. ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮೊಹಸೀನ್ ಒಶಾ...
ಕಲಬುರಗಿ: ಸಾರ್ವಜನಿಕರಿಗಾಗಿ ವಿವಿಧ ಆಕರ್ಷಕ ಹೂಡಿಕೆಗಳ ಯೋಜನೆಗಳನ್ನು ರೂಪಿಸಿ, 800ಕ್ಕೂ ಹೆಚ್ಚು ಹೂಡಿಕೆದಾರರಿಗೆ ವಂಚಿಸಿ ತನ್ನ ರಾಜ್ಯಕ್ಕೆ ಪರಾರಿಯಾಗಿದ್ದ ಅಂತರ್ ರಾಜ್ಯ ವಂಚಕನ್ನು ಸಿ.ಇ.ಎನ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್...
ಕಲಬುರಗಿ: ಪತ್ನಿಯ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುವ ಆರೋಪದ ಮೇರೆಗೆ ಪತಿಯೊಬ್ಬ ತನ್ನ ಆಪ್ತ ಸ್ನೇಹಿತನನ್ನೇ ವೈಯರ್ ನಿಂದ ಬಿಗಿದು ಕೊಲೆ ಮಾಡಿರುವ ಘಟನೆ ಕಮಲಾಪುರ ತಾಲ್ಲೂಕಿನ ಮುರಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಅಫಜಲಪುರ...