ಕಲಬುರಗಿ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೇಡಂ ಪಟ್ಟಣದ ಉಡಗಿ ಕಮಾನ್ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಲಾರಿ ಮಾಲಿಕ ಎನ್ನಲಾಗುತ್ತಿರುವ ಸೇಡಂ ಪಟ್ಟಣದ ನಿವಾಸಿ ಶೇಖ್ ರಿಯಾಜ್...
ಕಲಬುರಗಿ: ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯ ಮಿಲ್ಲತ್ ನಗರದಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಕೇವಲ 24 ಗಂಟೆಗಳಲ್ಲೇ ಆರೋಪಿಯನ್ನು ಬಂಧಿಸುವಲ್ಲಿ...
ಕಲಬುರಗಿ: ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಿಲ್ಲತ್ ನಗರದ ಸಮೀಪ ಶನಿವಾರ ರಾತ್ರಿ 8 ಗಂಟೆಗೆ ನಡೆದಿದೆ.
ಇಲ್ಲಿನ ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ ಅಲಿಯಾಸ್ ಸುರೇಶ್...
ಕಲಬುರಗಿ: ಲಾರಿಯೊಂದಕ್ಕೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಸಿಲುಕಿ ಚಾಲಕನಿಗೆ ಗಂಭೀರ ಗಾಯಗೊಂಡಿರುವ ಘಟನೆ ಜೇವರ್ಗಿ ಪಟ್ಟಣದ ಬೈಪಾಸ್ ನಲ್ಲಿ ನಡೆದಿದೆ.
ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಡ್ರೈವರ್...
ಕಲಬುರಗಿ: ಖಾಸಗಿ ಶಾಲಾ ಬಸ್ ಗೆ ಟ್ಯಾಂಕರ್ ವೊಂದು ಡಿಕ್ಕಿಯಾಗಿರುವ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳವಾರ ಇಲ್ಲಿನ ರಿಂಗ್ ರಸ್ತೆಯ ನಾಗನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಗಾಯಗೊಂಡಿರುವ ಮಕ್ಕಳನ್ನು...