ಕಲಬುರಗಿ: ಭೀಮಾ ನದಿಯಲ್ಲಿ ಈಜಲು ಹೋದ 14 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಜೇವರ್ಗಿ ತಾಲೂಕಿನ ಕೂಟನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಎಂಟನೇ ತರಗತಿ ಓದುತ್ತಿರುವ ಜೇವರ್ಗಿ ತಾಲೂಕಿನ ಕೂಟನೂರ್ ಗ್ರಾಮದ ಮೌನೇಶ್ ಸಿದ್ದರಾಮ್...
ಕಲಬುರಗಿ: ನಗರದ ಸರಾಫ್ ಬಝಾರ್ ಪ್ರದೇಶದಲ್ಲಿನ ಚಿನ್ನದಂಗಡಿಯೊಂದರಲ್ಲಿ ಅಂದಾಜು 3 ಕೋಟಿ ಮೌಲ್ಯದ ಬಂಗಾರದ ಆಭರಣಗಳನ್ನು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸಿ, ಅವರ ಬಳಿ...
ಕಲಬುರಗಿ: ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ ಸಿನೆಮಾದ ಭಕ್ತಿಗೀತೆ ಬರೆದಿರುವ ಬಗ್ಗೆ ಪ್ರತ್ಯಕ್ಷವಾಗಿರುವ ಘಟನೆ ಜೇವರ್ಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಜೇವರ್ಗಿ ತಾಲ್ಲೂಕಿನ ಮಾರಡಗಿ ಎಸ್.ಎ ಗ್ರಾಮದ...
ಕಲಬುರಗಿ: ಕಲಬುರಗಿ ಚೈಲ್ಡ್‍ಲೈನ್ ಸಂಸ್ಥೆ ಮೂಲಕ 8 ವರ್ಷದ ವಿಷ್ಣು ನಾಯಕ ಎಂಬ ಬಾಲಕನು ಕಲಬುರಗಿ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ದಿನಾಂಕ: 22-06-2025 ರಂದು ದಾಖಲಾಗಿರುತ್ತಾರೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ...
ಕಲಬುರಗಿ: ಹಾವು ಕಚ್ಚಿ ಯುವ ರೈತನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ.
ಯಲ್ಲಾಲಿಂಗ ಬಸಪ್ಪ ಮಂದೇವಾಲ (22) ಮೃತ ರೈತ ಎಂದು ಗುರುತಿಸಲಾಗಿದೆ.
ಯುವ ರೈತ ಯಲ್ಲಾಲಿಂಗ, ಹೊಲದಲ್ಲಿ ಗದ್ದೆಗೆ ನೀರುಣಿಸುವುದನ್ನು...