ಕಲಬುರಗಿ: ಆಳಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜನವರಿ ಕೊನೆಯ ವಾರದಂದು ನಡೆದಿದ್ದ ಕೊಲೆ ಪ್ರಕರಣವನ್ನು 4 ತಿಂಗಳ ಬಳಿಕ ಒಟ್ಟು 10 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯೊಂದು ಸುಟ್ಟು ಕರಕಲಾಗಿರುವ ಘಟನೆ ನಗರದ ಹೊರವಲಯದ ಕೂಟನೂರ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಹನುಮಂತರಾವ್ ಬಸವಣ್ಣಪ್ಪ ಮಾಲಿಪಾಟೀಲ್...
ಕಲಬುರಗಿ: ನಗರದ ಹೊರವಲಯದ ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಟ್ರಾಕ್ಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11.50 ಲಕ್ಷ ಮೌಲ್ಯದ 3 ಟ್ರಾಕ್ಟರ್ ಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಫರಹತಾಬಾದ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಬುರಗಿ...
ಕಲಬುರಗಿ: ವಾಹನವೊಂದು ಬೈಕ್‌ಗೆ ಮುಖಾ ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಿರನೂರ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ.
ಆಳಂದ ತಾಲ್ಲೂಕಿನ ಚಲಗೇರಿ ಗ್ರಾಮದ ನಿವಾಸಿಯಾಗಿರುವ ಅಂಬಾರಾಯ ಮಾರುತಿ ಚಲಗೇರಿ(47)...
ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಜರುಗಿದೆ.
ಅಕ್ರಮಪಾಶಾ ಶಬ್ಬಿರಮಿಯ್ಯ ನೈಕೋಡಿ (28) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.
ಅಕ್ರಮಪಾಶ, ತನ್ನ ಜಮೀನಿನಲ್ಲಿ...