ಕಲಬುರಗಿ: ಕಳೆದ ಜೂನ್ 22 ರಂದು ಶಹಾಬಾದ ನಗರದ ಮನೆಯೊಂದರಲ್ಲಿ ನಡೆದ 15.26 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಂತರ್ ರಾಜ್ಯ ದರೋಡೆಕೋರರನ್ನು ಬಂಧಿಸಿ,...
ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪತಿಯೊಬ್ಬನಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ...
ಕಲಬುರಗಿ: ವ್ಯಕ್ತಿಯೊಬ್ಬ ಕಾಣೆಯಾದ ಪ್ರಕರಣ ದಾಖಲಿಸಿಕೊಂಡ ಸ್ಟೇಶನ್ ಬಜಾರ್ ಪೊಲೀಸರು, ಕ್ಷೀಪ್ರ ತನಿಖೆಯಿಂದ ಕೊಲೆ ಪ್ರಕರಣವೆಂದು ಬಯಲಿಗೆಳೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ನಗರ ಪೊಲೀಸ್ ಆಯುಕ್ತರ...
ಕಲಬುರಗಿ: ಟ್ರಕ್‌ನಲ್ಲಿ ಮಲಗಿದ್ದ ವೇಳೆ ಚಾಲಕನಿಗೆ ತೀವ್ರ ಹೃದಯಾಘಾತವಾಗಿದ್ದು, ಅದೇ ಸ್ಥಿತಿಯಲ್ಲೆ ಪ್ರಾಣ ಬಿಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ.
ಬಿಹಾರ್ ಮೂಲದ ಬೀರೇಂದ್ರ ಸಿಂಗ್ ಚೌಧರಿ (47) ಮೃತ ದುರ್ದೈವಿ ಎಂದು...
ಕಲಬುರಗಿ: ದೇವಸ್ಥಾನ ಬಳಿ ನಿಲ್ಲಿಸಿದ ಸ್ಪ್ಲೆಂಡರ್ ಬೈಕ್ ವೊಂದನ್ನು ಕಳ್ಳರು ಎಗರಿಸಿದ ಘಟನೆ ಕಮಲಾಪುರ ತಾಲ್ಲೂಕಿನ ಜವಳಗಾ (ಬಿ) ಗ್ರಾಮದಲ್ಲಿ ನಡೆದಿದೆ.
ಅದೇ ಗ್ರಾಮದ ಯಲ್ಲಾಲಿಂಗ ಪೂಜಾರಿ ಎಂಬಾತನಿಗೆ ಸೇರಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ...