ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಕಲಬುರಗಿ ತಾಲೂಕಿನ ನಂದೂರ ಕೈಗಾರಿಕೆ ಪ್ರದೇಶದಲ್ಲಿನ ಅಬಕಾರಿ ಇಲಾಖೆಯ ಸೆಕೆಂಡರಿ ಡಿಸ್ಟಲರಿ ಸೆಂಟರ್ ಮತ್ತು ಕೆ.ಎಸ್.ಬಿ.ಸಿ.ಎಲ್ ಡಿಪೋಗೆ ಭೇಟಿ ನೀಡಿ ಅದರ ಕಾರ್ಯವೈಖರಿ ಪರಿಶೀಲಿಸಿದರು.
ಅಬಕಾರಿ...
ಕಲಬುರಗಿ: ಕಲಬುರಗಿ ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಈವರೆಗೆ ತೊಗರಿ, ಹೆಸರು, ಉದ್ದು, ಸೋಯಾಅವರೆ, ಸೂರ್ಯಕಾಂತಿ ಹಾಗೂ ಮೆಕ್ಕೆಜೋಳ ಸೇರಿದಂತೆ ಒಟ್ಟು 16,054 ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದ್ದು, ಇದರಲ್ಲಿ 11,568...
ಕಲಬುರಗಿ: ಆಳಂದ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣಕ್ಕೆ ತಕ್ಷಣ ಅಂದಾಜು ಪಟ್ಟಿ ತಯಾರಿಸಿ, ಟೆಂಡರ್ ಕರೆದು ಕಾಮಗಾರಿಯನ್ನು ತ್ವರಿತಗೊಳಿಸಲು ಶಾಸಕ ಹಾಗೂ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ...
ಕಲಬುರಗಿ: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತ್ ಸ್ಥಳೀಯ ಸಂಸ್ಥೆಗಳಲ್ಲಿ ಜನನ-ಮರಣ ನೊಂದಣಿಗೆ ಬರುವ ಅರ್ಜಿಯನ್ನು ವಿಳಂಬ ಮಾಡದೆ ಸಕಾಲದಲ್ಲಿ ನೋಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ...
ಕಲಬುರಗಿ: ಜೂನ್ 21 ರಂದು 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧುವಾರದಂದು ಜಿಲ್ಲಾಧಿಕಾರಿಗಳ...