ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ಆಯೋಜಿಸಿದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ಮಾಹಿತಿ ಮಳಿಗೆ ಪ್ರದರ್ಶನವನ್ನು ರಾಜ್ಯದ ವೈದ್ಯಕೀಯ...
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮಂಗಳವಾರ ಅಫಜಲಪೂರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರಕ್ಕೆ ಸ್ಥಳೀಯ ಶಾಸಕ ಎಂ.ವೈ.ಪಾಟೀಲ ಅವರೊಂದಿಗೆ ಭೇಟಿ ನೀಡಿ ಅಲ್ಲಿ ಭಕ್ತಾದಿಗಳ ಅನುಕೂಲಕ್ಕೆ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದರು.
ಸುಮಾರು...
ಕಲಬುರಗಿ: ಹೈಕೋರ್ಟ್ ಸೂಚನೆ ನೀಡಿದ ಹಿನ್ನಲೆ ಇಂದು ವಿಚಾರಣೆಗೆ ಹಾಜರಾಗಿದ್ದು, ನನ್ನನ್ನು ಬಂಧನ ಮಾಡಬಾರದು ಅಂತ ಕೋರ್ಟ್ ಹೇಳಿದೆ. ಪ್ರಜಾಪ್ರಭುತ್ವ ಉಳಿಸುವುದಕ್ಕಾಗಿ ನಾನು ವಿಚಾರಣೆ ಎದುರಿಸಿದ್ದೇನೆ. ಕೋರ್ಟ್ ಆದೇಶದಂತೆ ಡಿಸಿ ಅವರಿಗೆ ಪತ್ರ...
ಕಲಬುರಗಿ: ಭಾರತ ಸರ್ಕಾರದ ಗಣಿ ಮಂತ್ರಾಲಯದ ಸುಸ್ಥಿರ ಮರಳು ಗಣಿಗಾರಿಕೆ ಮಾರ್ಗಸೂಚಿಗಳು-2016 ರನ್ವಯ ಮಳೆಗಾಲದಲ್ಲಿ ಮರಳು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ತಿಳಿಸಿರುವುದರಿಂದ ಜಿಲ್ಲೆಯ ಮರಳು ಬ್ಲಾಕ್ ಗಳಲ್ಲಿ ಮುಂದಿನ ಆದೇಶದವರೆಗೆ ಮರಳು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದಾದರು...
ಕಲಬುರಗಿ: ಪ್ರಸಕ್ತ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಸಂಭವಿಸಬಹುದೆಂದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಪ್ರವಾಹ, ಅತಿವೃಷ್ಠಿ ಉಂಟಾದಲ್ಲಿ ತುರ್ತು ಪರಿಹಾರಕ್ಕೆ ಮತ್ತು ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು...