ಕಲಬುರಗಿ: ವಿದ್ಯುತ್ ಲೈನ್ ತಗುಲಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ.
ಆಕಾಶ ಭೀಮಾಶಂಕರ ವಡ್ಡರ್ (16) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಆಕಾಶ ತನ್ನ ಸ್ನೇಹಿತರೊಂದಿಗೆ ಹುಣಸೆ ಮರ ಹತ್ತಿ...
ಕಲಬುರಗಿ: ಆಳಂದ ತಾಲೂಕಿನ ತಡಕಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ಇತ್ತೀಚಿಗೆ ಜರುಗಿತು.
ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊoದೆ ನಾಮಪತ್ರಗಳು...
ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾರಿಸಲಾಗುತ್ತಿದ್ದ ರಾಷ್ಟ್ರ ಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಬೆನಕನಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಶುಕ್ರವಾರ ಬೆಳಗ್ಗೆ ರಾಷ್ಟ್ರಧ್ವಜವನ್ನು ಹಾರಿಸುತ್ತಿದ್ದ ವೇಳೆ ಏಕಾಏಕಿ ತಲೆ...
ಕಲಬುರಗಿ: ತ್ರಿವಿಧ ದಾಸೋಹಿ ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ ಅವರು ಗುರುವಾರ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ
ರಾಜ್ಯದ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ಸರ್ಕಾರ ಪರವಾಗಿ...
ಕಲಬುರಗಿ: ಸ್ಥಳೀಯ ರೈತರಿಗೆ ನ್ಯಾಯಸಮ್ಮತ ಬೆಲೆ ದೊರಕಿಸಲು ಹಾಗೂ ಅವರ ಆರ್ಥಿಕ ಹಿತಾಸಕ್ತಿಯನ್ನು ಕಾಪಾಡಲು ಹೆಸರು (ಹುರಳಿ) ಖರೀದಿ ಕೇಂದ್ರವನ್ನು ತಕ್ಷಣ ಸ್ಥಾಪಿಸುವಂತೆ ಕೋಟನೂರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ...