ಕಲಬುರಗಿ: ಆರ್ಥಿಕ ಕ್ಷೇತ್ರದಲ್ಲಿ, ನಮ್ಮ ಸಾಧನೆಗಳು ಹೆಚ್ಚು ಗಮನಾರ್ಹವಾಗಿವೆ. ಕಳೆದ ಹಣಕಾಸು ವರ್ಷದಲ್ಲಿ ಶೇ. 6.5 ರ ಜಿಡಿಪಿ ಬೆಳವಣಿಗೆ ದರದೊಂದಿಗೆ, ಭಾರತವು ವಿಶ್ವದ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ ಎಂದು ಹೈದರಾಬಾದ್...
ಕಲಬುರಗಿ: ನಗರದಲ್ಲಿರುವ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಗೆ ಆರೋಗ್ಯ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ನಮ್ಮ ಪುಣ್ಯ ಎಂದು ಹೈದರಾಬಾದ್ ಕರ್ನಾಟಕದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ...
ಕಲಬುರಗಿ: ವಚನ ಸಂಶೋಧನಾ ಪಿತಾಮಹ ಡಾ. ಫ ಗು ಹಳಕಟ್ಟಿ ಅವರ ಪರಿಶ್ರಮದಿಂದ ಬಸವಾದಿ ಶರಣರ ವಚನ ಸಾಹಿತ್ಯ ಸಂರಕ್ಷಿಸಿದ ಪರಿಣಾಮ ಅದು ಮರು ಹುಟ್ಟು ಪಡೆದುಕೊಂಡಿತು ಎಂದು ಗುಲಬರ್ಗ ವಿಶ್ವವಿದ್ಯಾಲಯದ ಕುಲಪತಿ...
ಕಲಬುರಗಿ: ನ್ಯಾಯಾಲಯದ ಚೇಂಬರ್ ನಲ್ಲಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ನ್ಯಾಯಾಧೀಶರೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಜಿಲ್ಲಾ ಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶ ವಿಶ್ವನಾಥ್ ಮುಗುಟಿ (44) ಎಂಬಾತರೆ ಮೃತ ದುರ್ದೈವಿ...
ಕಲಬುರಗಿ: ಶಿಕ್ಷಣದಿಂದ ವಂಚಿತಗೊಂಡು ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕಿದೆ ಎಂದು ಎಂ. ಎಸ್. ಇರಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಂಗೀತಾ ಸಡಕೀನ...