ಕಲಬುರಗಿ: ಲಾರಿಯೊಂದಕ್ಕೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತದಲ್ಲಿ ಸಿಲುಕಿ ಚಾಲಕನಿಗೆ ಗಂಭೀರ ಗಾಯಗೊಂಡಿರುವ ಘಟನೆ ಜೇವರ್ಗಿ ಪಟ್ಟಣದ ಬೈಪಾಸ್ ನಲ್ಲಿ ನಡೆದಿದೆ.
ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಡ್ರೈವರ್...
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ:ಸಂಖ್ಯೆ ಪಿಎಸಿ 1 ಆರ್‌ಟಿಬಿ-4/2024 ದಿ.20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹುದ್ದೆಗಳು...
ಕಲಬುರಗಿ: ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಪ್ರತಿಷ್ಠಾಪನೆಗೊಂಡ ಗಣೇಶ ವಿಗ್ರಹಗಳ (11ನೇ ದಿವಸದ) ವಿಸರ್ಜನೆಯು ಸೆಪ್ಟೆಂಬರ್ 6 ರಂದು ಶನಿವಾರ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ...
ಕಲಬುರಗಿ: ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನಲ್ಲಿ ನಡೆದಿದೆ.
ಕಾಳಗಿ ತಾಲ್ಲೂಕಿನ ಲಕ್ಷ್ಮಣ ನಾಯಕ ತಾಂಡಾದ ನಿವಾಸಿ, ಸೇಡಂ ತಾಲ್ಲೂಕಿನ ಮಳಖೇಡ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಸುತ್ತಿದ್ದ ಮನೋಹರ ಪವಾರ್(46)...
ಕಲಬುರಗಿ: ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ, ಉನ್ನತ ಶಿಕ್ಷಣ ಇಲಾಖೆಯು ನೀಡುವ 2025ರ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಲಬುರಗಿಯಿಂದ ಆಯ್ಕೆಯಾಗಿರುವ ಡಾ. ಶ್ರೀದೇವಿ ಕಲ್ಯಾಣ್ ಅವರಿಗೆ...