ಕಲಬುರಗಿ: ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣವನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿ, ಮನವಿ ಪತ್ರ ಸಲ್ಲಿಸಲಾಯಿತು.
ಇಲ್ಲಿನ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ...
ಕಲಬುರಗಿ : ವಿದ್ಯಾರ್ಥಿಗಳಿಗೆ ಮೌಲ್ಯಧಾರಿತ ಶಿಕ್ಷಣವನ್ನು ನೀಡುವುದು ಶಿಕ್ಷಕರ ಮಹತ್ವದ ಜವಾಬ್ದಾರಿಯಾಗಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.
ನಗರದ ಗೋದುತಾಯಿ ಶಿಕ್ಷಣ (ಬಿ.ಎಡ್) ಮಹಾವಿದ್ಯಾಲಯದಲ್ಲಿ ಶನಿವಾರ ಜ್ಞಾನ ಶಕ್ತಿ...
ಕಲಬುರಗಿ: ಕೇವಲ ಗ್ಯಾರಂಟಿಗಳಲ್ಲಿಯೇ ಸರ್ಕಾರ ಮುಳಿಗದೆ. ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿಯತ್ತ ಗಮನ ಸಹರಿಸದೇ ಜನರ ಸಂಕಷ್ಟಗಳಿಗೆ ಸ್ಪಂದಿಸದೇ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಓಬಿಸಿ ಮೋರ್ಚಾ ನಗರಾಧ್ಯಕ್ಷ ದೇವೇಂದ್ರ...
ಕಲಬುರಗಿ: ತೊಗರಿ ಬೆಳೆಗಾರರ ಸಂರಕ್ಷಣೆಗಾಗಿ, ಬೆಂಬಲ ಬೆಲೆಗಾಗಿ, ಬೆಳೆ ವಿಮೆ ಹಣ ಬಿಡುಗಡೆ ಮಾಡುವುದು, ಪರಿಹಾರದ ಹಣ ತಾರತಮ್ಯ ಬಗೆಹರಿಸಿ ಎಲ್ಲರಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ನಗರದ ಕೃಷಿ ಉತ್ಪನ್ನ...
ಕಲಬುರಗಿ: ಮಾತೆ ಸಾವಿತ್ರಿಬಾಯಿ ಫುಲೆ ಅವರು ಸಾಮಾಜಿಕ ನ್ಯಾಯ, ಮಹಿಳಾ ಶಿಕ್ಷಣ ಮತ್ತು ಶೋಷಿತ ಸಮುದಾಯಗಳ ಹಕ್ಕುಗಳ ಹೋರಾಟಕ್ಕೆ ಅಪಾರ ಪ್ರೇರಣೆಯಾಗಿದ್ದಾರೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಶಿವಲಿಂಗಪ್ಪ...