ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲ ವಿದ್ಯಾರ್ಥಿಗಳು ಕೇವಲ ಮೊಬೈಲ್ ವಶಕ್ಕೆ ಸಿಲುಕಿದ್ದಾರೆ, ಇಂತಹ ಸಂದರ್ಭದಲ್ಲಿ ಕಾಲೇಜಿನ ಗೋಡೆ ಪತ್ರಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿ ಎಂದು ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ...
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ರವಿವಾರ ಏರ್ಪಡಿಸಿದ ಚಿತ್ರಕಲಾ ಪ್ರದರ್ಶನ ಹಾಗೂ ಪೌರಕಾರ್ಮಿಕರೊಂದಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಸಮಾರಂಭ ಅತ್ಯಂತ ವಿಜೃಂಭಣೆಯಿoದ ನಡೆಯಿತು.
ಸ್ವಾತಂತ್ರ್ಯ ಹೋರಾಟದ ಹಿಂದೆ...
ಕಲಬುರಗಿ: ವಿದ್ಯುತ್ ಲೈನ್ ತಗುಲಿ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ.
ಆಕಾಶ ಭೀಮಾಶಂಕರ ವಡ್ಡರ್ (16) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಆಕಾಶ ತನ್ನ ಸ್ನೇಹಿತರೊಂದಿಗೆ ಹುಣಸೆ ಮರ ಹತ್ತಿ...
ಕಲಬುರಗಿ: ಆಳಂದ ತಾಲೂಕಿನ ತಡಕಲ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಪ್ರಕ್ರಿಯೆ ಇತ್ತೀಚಿಗೆ ಜರುಗಿತು.
ನೇಮಕ ಪ್ರಕ್ರಿಯೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದೊoದೆ ನಾಮಪತ್ರಗಳು...
ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಾರಿಸಲಾಗುತ್ತಿದ್ದ ರಾಷ್ಟ್ರ ಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಬೆನಕನಹಳ್ಳಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ಶುಕ್ರವಾರ ಬೆಳಗ್ಗೆ ರಾಷ್ಟ್ರಧ್ವಜವನ್ನು ಹಾರಿಸುತ್ತಿದ್ದ ವೇಳೆ ಏಕಾಏಕಿ ತಲೆ...