ಕಲಬುರಗಿ: ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕ ಡಾ. ಅಜಯ ಧರ್ಮಸಿಂಗ್ ಅವರು ಆಗಸ್ಟ್ 15 ರಂದು ಶುಕ್ರವಾರ ಬೆಳಿಗ್ಗೆ 7.20 ಗಂಟೆಗೆ ಕಲಬುರಗಿ ಜಿಲ್ಲಾ...
ಕಲಬುರಗಿ: ಚಿತ್ತಾಪುರ ತಾಲೂಕಿನಾದ್ಯಂದ ಕಳೆದ ಕೆಲವು ದಿನಗಳಿಂದ ಅರ್ಭಟದ ಮಳೆ ಸುರಿಯುತ್ತಿದ್ದು, ಧಾರಾಕಾರ ಮಳೆಯಿಂದ ಕಾಗಿಣಾ ನದಿ ತುಂಬಿ ಹರಿದು ದಂಡೋತಿ ಗ್ರಾಮದ ಕಾಗಿಣಾ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಇದರಿಂದ ವಾಹನ ಸಂಚಾರ...
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಜೈವಿಕ ತಂತ್ರಜ್ಞಾನ ಮೇಳ ಪ್ರದರ್ಶನ ಹಮ್ಮಿಕೊಂಡಿತ್ತು. ಈ ಪ್ರದರ್ಶನ ಮೇಳಕ್ಕೆ ನಗರದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಎಂಟನೂರು ವಿದ್ಯಾರ್ಥಿಗಳು ಬೇಟಿ ಕೊಟ್ಟು ಪ್ರದರ್ಶನ...
ಕಲಬುರಗಿ; ಪಾಶ್ಚಿಮಾತ್ಯ ಪ್ರಪಂಚದಿಂದ ಆಮದು ಮಾಡಿಕೊಳ್ಳಲಾದ ಅತಿದೊಡ್ಡ ದುಷ್ಕøತ್ಯಗಳಲ್ಲಿ ರ್ಯಾಗಿಂಗ್ ಕೂಡ ಒಂದಾಗಿದೆ. ಇದು ಕೆಲವು ಜನರ ಕ್ಷಣಿಕ ಸಂತೋಷಕ್ಕಾಗಿ ಅನೇಕ ವಿದ್ಯಾರ್ಥಿಗಳ ಜೀವನವನ್ನು ಕಸಿದುಕೊಂಡಿದೆ ಮತ್ತು ದೇಶದ ಅನೇಕ ವಿದ್ಯಾರ್ಥಿಗಳ ಜೀವನ...
ಕಲಬುರಗಿ: ನಗರದ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸಲೆನ್ಸ್ ಸೈಸೆಕ್ ಸಂಸ್ಥೆ ಮತ್ತು ವಿತಾವಿ, ಪ್ರಾದೇಶಿಕ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ ಎರಡು ದಿನಗಳ ಸೈಬರ್ ಸೆಕ್ಯೂರಿಟಿ...