ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಂಗೀತ ಕ್ಷೇತ್ರದ ಪ್ರತಿಭೆ ಕು. ಶಿವಾನಿ ಸ್ವಾಮಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿನ ಕಲಾ ಸೌಧದಲ್ಲಿ ಸತ್ಕರಿಸಿ ಗೌರವಿಸಲಾಯಿತು.
ಇತ್ತೀಚೆಗೆ...
ಕಲಬುರಗಿ: ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಪಂಕಜ್ ಕುಮಾರ ಪಾಂಡೆ ಅವರು ಸೋಮವಾರ ಕಮಲಾಪೂರ ತಾಲೂಕಿನ ಜೀವಣಗಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಉನ್ನತಿಕರಿಸಲಾಗುತ್ತಿರುವ...
ಕಲಬುರಗಿ: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಟ್ಲರ್ಗೆ ಹೋಲಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ ಸರಡಗಿ ಅವರ ನೇತೃತ್ವದಲ್ಲಿ ನಾಗನಹಳ್ಳಿ ರಸ್ತೆಯಿಂದ...
ಕಲಬುರಗಿ : ನಮ್ಮ ಜೀವನ ಪಯರ್ಂತ ನಮ್ಮ ಜೊತೆ ಇರುವುದು ಜ್ಞಾನ, ಅಂತಹ ಜನವನ್ನು ನೀಡುತ್ತಿರುವ ಶರಣಬಸವ ವಿಶ್ವ ವಿದ್ಯಾಲಯ ಕಾರ್ಯ ಶ್ಲಾಘನಿಯ ಎಂದು ಹುಡಿಗೇರೆಯ ದೈವಾ ಸಂಸ್ಕøತಿ ಸಂಸ್ಥಾನದ ಸಂಸ್ಥಾಪಕ ಅಧ್ಯಕ್ಷರಾದ...
ಕಲಬುರಗಿ: ಕರ್ನಾಟಕ ರಾಜ್ಯ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗ ಶಿಲ್ಪಿ (88) ಅವರು ರವಿವಾರ ನಿಧನರಾದರು.
ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದಿಗ್ಗಾಂವ...