Tag: Gulbarganews

Browse our exclusive articles!

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್‌ಗೆ ಒಲಿದುಬಂದ ಸಚಿವ ಸ್ಥಾನ; ಜನಸೇವೆ, ರಾಜಕೀಯ ಮತ್ತು ಕ್ರೀಡೆಯಲ್ಲಿ ವಿಶಿಷ್ಟ ಛಾಪು!

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಕಾಂಗ್ರೆಸ್ ನಾಯಕ ಹಾಗೂ ಜೇವರ್ಗಿ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...

ಕಲಬುರಗಿ| ಝೀ ಟಿವಿ ಕನ್ನಡ ವಾಹಿನಿಯ ಸರಿಗಮಪ ವಿಜೇತೆ ಶಿವಾನಿ ಸ್ವಾಮಿಗೆ ಸತ್ಕಾರ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಂಗೀತ ಕ್ಷೇತ್ರದ ಪ್ರತಿಭೆ ಕು. ಶಿವಾನಿ ಸ್ವಾಮಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿನ ಕಲಾ ಸೌಧದಲ್ಲಿ ಸತ್ಕರಿಸಿ ಗೌರವಿಸಲಾಯಿತು. ಇತ್ತೀಚೆಗೆ...

ಕಲಬುರಗಿ| ಜೀವಣಗಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ ಭೇಟಿ

ಕಲಬುರಗಿ: ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಪಂಕಜ್ ಕುಮಾರ ಪಾಂಡೆ ಅವರು ಸೋಮವಾರ ಕಮಲಾಪೂರ ತಾಲೂಕಿನ ಜೀವಣಗಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಉನ್ನತಿಕರಿಸಲಾಗುತ್ತಿರುವ...

ಕಲಬುರಗಿ | ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

ಕಲಬುರಗಿ: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಟ್ಲರ್ಗೆ ಹೋಲಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ ಸರಡಗಿ ಅವರ ನೇತೃತ್ವದಲ್ಲಿ ನಾಗನಹಳ್ಳಿ ರಸ್ತೆಯಿಂದ...

ಕಲಬುರಗಿ| ಜ್ಞಾನ ಜೀವನ ಪರ್ಯಂತ ಇರುವುದು: ಪಂಡಿತ್ ಬುದಿಸ್ವಾಮಿ

ಕಲಬುರಗಿ : ನಮ್ಮ ಜೀವನ ಪಯರ್ಂತ ನಮ್ಮ ಜೊತೆ ಇರುವುದು ಜ್ಞಾನ, ಅಂತಹ ಜನವನ್ನು ನೀಡುತ್ತಿರುವ ಶರಣಬಸವ ವಿಶ್ವ ವಿದ್ಯಾಲಯ ಕಾರ್ಯ ಶ್ಲಾಘನಿಯ ಎಂದು ಹುಡಿಗೇರೆಯ ದೈವಾ ಸಂಸ್ಕøತಿ ಸಂಸ್ಥಾನದ ಸಂಸ್ಥಾಪಕ ಅಧ್ಯಕ್ಷರಾದ...

ಕಲಬುರಗಿ| ಶಿಲ್ಪಕಲಾವಿದ ಮಹಾದೇವಪ್ಪ ಶಿಲ್ಪಿ ಇನ್ನಿಲ್ಲ 

ಕಲಬುರಗಿ: ಕರ್ನಾಟಕ ರಾಜ್ಯ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗ ಶಿಲ್ಪಿ (88) ಅವರು ರವಿವಾರ ನಿಧನರಾದರು. ಅವರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ದಿಗ್ಗಾಂವ...

Popular

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...
spot_imgspot_img