Tag: Gulbarganews

Browse our exclusive articles!

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...

ಕಲಬುರಗಿ| ಕೋಮು ಸಂಘರ್ಷಕ್ಕೆ ಯತ್ನಿಸಿದ ಮಣಿಕಂಠ ರಾಠೋಡ್, ಆಂದೋಲಾ ಸ್ವಾಮಿ, ಚಂದು ಪಾಟೀಲ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖಂಡರಾದ ಮಣಿಕಂಠ ರಾಠೋಡ್, ಚಂದು ಪಾಟೀಲ್, ಆಂದೋಲಾ ಸ್ವಾಮೀಜಿ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಆಮ್ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ ಘಟಕದ...

ಕಲಬುರಗಿ| ಅಕ್ರಮ ಸಂಬಂಧ; ಗಂಡನನ್ನೇ ಕೊಲೆಗೈದ ಪತ್ನಿ

ಕಲಬುರಗಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಗೃಹಿಣಿಯೊಬ್ಬಳು ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುವಾರ ಮಧ್ಯರಾತ್ರಿ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದಿದೆ. ತಿಪ್ಪಣ್ಣ ಅಲಿಯಾಸ್ ಕುಪೇಂದ್ರ (30)...

ಕಲಬುರಗಿ| ಜೂ.21 ರಂದು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಶನಿವಾರ ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದ...

ಕಲಬುರಗಿ| ಸಂಸ್ಥೆಯ ಬೆಳೆಯುವಲ್ಲಿ ಸಾಮಾಜಿಕ ಜಾಲತಾಣಗಳ ಸದ್ಭಳಕೆ ಪಾತ್ರ ದೊಡ್ಡದು: ಉಮಾ ರೇವೂರ 

ಕಲಬುರಗಿ: ಯಾವುದರೊಂದು ಸಂಸ್ಥೆಯು ತನ್ನ ಬೆಳವಣಿಗೆ ಆಗಬೇಕಾದರೆ ಅದು ಸಾಮಾಜಿಕ ಜಾಲತಾಣಗಳನ್ನು ಸದ್ಬಳಕೆ ಬಹಳಷ್ಟು ದೊಡ್ಡ ಪಾತ್ರ ವಹಿಸುತ್ತವೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ 12 ಅಂಶಗಳ ಸಂಯೋಜಕಿ ಡಾ.ಉಮಾ ರೇವೂರ...

ಕಲಬುರಗಿ| 5.55 ಲಕ್ಷ ಮೌಲ್ಯದ ಗಾಂಜಾ ಜಪ್ತಿ; 6 ಮಂದಿ ಬಂಧನ

ಕಲಬುರಗಿ: ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ 4 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಳಿ ನಡೆಸಿ, ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ 6 ಮಂದಿ ಆರೋಪಿಗಳನ್ನು ಬಂಧಿಸಿ ಅವರ ಬಳಿ 5,55,000(5.55ಲಕ್ಷ) ಮೌಲ್ಯದ...

Popular

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...
spot_imgspot_img