ಕಲಬುರಗಿ: ಅಫಜಲಪುರ ತಾಲೂಕಿನ ಬಂಕಲಗಾ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಿರಾಣಿ ಅಂಗಡಿ ಹಾಗೂ ಮನೆ ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಗ್ರಾಮದ ನಿವಾಸಿ ಮೌಲಾಸಾಬ ಹುಸೇನಬಾಷಾ ಮಕಾನದಾರ ಅವರಿಗೆ...
ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-01 ನ್ನು ಕಲಬುರಗಿ ಜಿಲ್ಲೆಯ ಅಫಜಲಪುರ-12, ಆಳಂದ-18, ಚಿಂಚೋಳಿ-10, ಚಿತ್ತಾಪುರ-21, ಕಲಬುರಗಿ ಉತ್ತರ-30, ಕಲಬುರಗಿ ದಕ್ಷಿಣ-23,...
ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‍ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಕಲಬುರಗಿ ಆಹಾರ...
ಕಲಬುರಗಿ: ಮಾನಸಿಕ ಆಸ್ವಸ್ಥಗೊಂಡು ಹುಚ್ಚಿಯಂತೆ ಅಲೆದಾಡುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರು ಪೊಲೀಸರ ನೆರವಿನಿಂದ ಪೋಷಕರ ಮನೆ ಸೇರಿದ ಘಟನೆ ವಾಡಿ ಪಟ್ಟಣದಲ್ಲಿ ರವಿವಾರ ನಡೆದಿದೆ.
ಕಳೆದ 2 ತಿಂಗಳ ಹಿಂದೆ ಸಮೀಪದ ಹಲಕರ್ಟಿ ಗ್ರಾಮಕ್ಕೆ ಬಂದಿದ್ದ...
ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕಿಯ ಆಸ್ಪತ್ರೆಗಳಲ್ಲಿ ಪಶು ವೈದ್ಯರಿಲ್ಲದೇ ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ವ್ಯಾಪ್ತಿಯ ಪಶು ಆಸ್ಪತ್ರೆಗಳಲ್ಲಿ ಇದ್ದ ವೈದ್ಯರಿಗೆ ಮೈಸೂರು ಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಈ...