ಕಲಬುರಗಿ: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿರುವ ಕಲಬುರಗಿ ವಿಭಾಗ ಮಟ್ಟದ ಯುವ ಕವಿಗೋಷ್ಠಿಗೆ ಕಲಬುರಗಿ ಯುವ ಕವಿ ಪಿ.ನಂದಕುಮಾರ್ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿಯು ರಾಜ್ಯಾದ್ಯಂತ ನಾಲ್ಕು ವಿಭಾಗಗಳಲ್ಲಿ ಯುವ ಕವಿಗೋಷ್ಠಿ...
ಕಲಬುರಗಿ: ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕಳೆದುಕೊಂಡ 46,54,000 ಮೌಲ್ಯದ 225 ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.
ನಗರ...
ಕಲಬುರಗಿ: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತ್ ಸ್ಥಳೀಯ ಸಂಸ್ಥೆಗಳಲ್ಲಿ ಜನನ-ಮರಣ ನೊಂದಣಿಗೆ ಬರುವ ಅರ್ಜಿಯನ್ನು ವಿಳಂಬ ಮಾಡದೆ ಸಕಾಲದಲ್ಲಿ ನೋಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ...
ಕಲಬುರಗಿ: ಜೂನ್ 21 ರಂದು 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧುವಾರದಂದು ಜಿಲ್ಲಾಧಿಕಾರಿಗಳ...
ಕಲಬುರಗಿ: ಸಾರ್ವಜನಿಕರ ಅರ್ಜಿ ತ್ವರಿತವಾಗಿ ಮತ್ತು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು "ಸಕಾಲ್" ಯೋಜನೆ ಜಾರಿಗೊಳಿಸಿದ್ದು, ಇಲ್ಲಿಯೂ ಬಾಕಿ ಇಟ್ಟುಕೊಂಡರೆ ಮುಲಾಜಿಲ್ಲದೆ ಸಂಬಂಧಪಟ್ಟ ಅಧಿಕಾರಿ-ಸಿಬ್ಬಂದಿಗಳ ಸಂಬಳದಲ್ಲಿ ಕಡಿತ ಮಾಡಿ ದಂಡ ಪಾವತಿಗೆ ಕ್ರಮ ವಹಿಸಲಾಗುವುದು...