ಕಲಬುರಗಿ: ಇನ್ನಷ್ಟು ವರದಕ್ಷಣೆ ತರದಿದ್ದಕ್ಕೆ ಹೆಂಡತಿ ಹಾಗೂ ಮಾವನಿಗೆ ನಡು ಬೀದಿಯಲ್ಲೇ ಅಳಿಯ ಮತ್ತು ಆತನ ಕುಟುಂಬಸ್ಥರು ಸಿನಿಮಯ ರೀತಿಯಲ್ಲೇ ಮಾರಣಾಂತಿಕ ಹಲ್ಲೆಗೈದ ಘಟನೆ ಆಳಂದ ತಾಲ್ಲೂಕಿನ ನರೋಣಾ ಪೊಲೀಸ್ ಠಾಣೆಯ ವ್ಯಾಪ್ತಿಯ...
ಕಲಬುರಗಿ: ಚಿಂಚೋಳಿ ತಾಲೂಕಿನ ಶಾದಿಪುರ ಗ್ರಾಮ ಘಟಕಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸ್ವಾಭಿಮಾನಿ ಸೇನೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಸಂಘಟನೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಸೇನೆಯ...
ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ವಿದ್ಯಾರ್ಥಿಗಳ ಉಚಿತ/ರಿಯಾಯಿತಿ ಬಸ್‍ಪಾಸ್‍ಗಾಗಿ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು...
ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಕಲಬುರಗಿ ದರ್ಗಾ ರಸ್ತೆಯ (ಎಸ್.ಟಿ.ಬಿ.ಟಿ) ಸರ್ಕಾರಿ ಶಿಕ್ಷಕರ/ ಶಿಕ್ಷಕಿಯರ ತರಬೇತಿ ಸಂಸ್ಥೆ ಸಂಸ್ಥೆಯಲ್ಲಿ ಡಿ.ಇಎಲ್.ಇಡಿ. (ಕನ್ನಡ & ಉರ್ದು ಮಾಧ್ಯಮ) ಮತ್ತು ಡಿ.ಪಿ.ಎಸ್.ಇ. (ಆಂಗ್ಲ ಮಾಧ್ಯಮ) ಪ್ರಥಮ...
ಕಲಬುರಗಿ: ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಓರ್ವ ‘ಡಿ’ ದರ್ಜೆ ನೌಕರರನ್ನು ನೇಮಕ ಮಾಡಿಕೊಳ್ಳಲು ಅಸಕ್ತಿಯುಳ್ಳ ಸಂಸ್ಥೆಯಿಂದ (ಟೆಂಡರ್) ದರಪಟ್ಟಿಯನ್ನು ಆಹ್ವಾನಿಸಲಾಗಿದೆ ಎಂದು...