ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವುದು ಅಕ್ಷಮ್ಯ ಅಪರಾಧ...
ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರು ಬುಧವಾರ ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಬಿ.ಆರ್...
ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿ ಬಂಧಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು ಸಿ....
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಕಾಂಗ್ರೆಸ್ ನಾಯಕ ಹಾಗೂ ಜೇವರ್ಗಿ ಕ್ಷೇತ್ರದ ಸತತ ಮೂರು ಬಾರಿ ಶಾಸಕರಾಗಿರುವ ಡಾ. ಅಜಯ್ ಧರ್ಮಸಿಂಗ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ಎರಡನೇ...
ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬಸ್ ಚಾಲಕರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕಮಲಾಪುರ ತಾಲೂಕಿನ ಡೊಂಗರಗಾoವ ಕ್ರಾಸ್ ಸಮೀಪ...