ಕಲಬುರಗಿ: ರಸ್ತೆ ಅಪಘಾತ ಪ್ರಕರಣಗಳು ಸೇರಿದಂತೆ ಆಕಸ್ಮಿತ ಅಥವಾ ಪ್ರೇರಿತ ಸುಡುವಿಕೆ, ಪ್ರೇರಿತ ಗುಂಡೆಟುಗಳು, ವಿಷಪ್ರಾಶನ, ಕ್ರಿಮಿನಲ್ ಹಲ್ಲೆ ಹಾಗೂ ವೈದ್ಯಕೀಯ ಕಾನೂನು ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಚಿಕಿತ್ಸೆಗೆ ಬರುವ ರೋಗಿಗೆ ಮುಂಗಡ...
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ವಿಶ್ವರಾಧ್ಯ ಕಲ್ಯಾಣ ಮಂಟಪದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಸನ್ 2024-25 ನೇ ಸಾಲಿನ 44ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಉದ್ಘಾಟಿಸಲಾಯಿತು.
ಹಿರಿಯ ರೈತರಾದ ಶರಣು...
ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಂದು ಬುಧವಾರ ಮಧ್ಯಾಹ್ನ 3...
ಕಲಬುರಗಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಐದಾರು ಜನರ ಗುಂಪೊಂದು ಸೇರಿ ರೌಡಿಶೀಟರ್ ಓರ್ವನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಶಹಾಬಾದ್ ಹೊರವಲಯದ ಭಂಕೂರ ಸಮೀಪ ಗುರುವಾರ ಸಂಜೆ ನಡೆದಿದೆ.
ರೌಡಿಶೀಟರ್ ಆಗಿರುವ ಹಾಗೂ 134...
ಕಲಬುರಗಿ: ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘವು ಈ ಸಮಾಜದಲ್ಲಿ ಗುಣಮಟ್ಟ ಶಿಕ್ಷಣ, ಉತ್ತಮ ಸಂಸ್ಕøತಿ, ಜೀವನದ ಮೌಲ್ಯಗಳನ್ನು ಬಿತ್ತಿ ಬೆಳೆಸಿದೆ ಎಂದು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ) ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಅಭಿಪ್ರಾಯ...