ಕಲಬುರಗಿ: ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಪ್ರತಿಷ್ಠಾಪನೆಗೊಂಡ ಗಣೇಶ ವಿಗ್ರಹಗಳ (11ನೇ ದಿವಸದ) ವಿಸರ್ಜನೆಯು ಸೆಪ್ಟೆಂಬರ್ 6 ರಂದು ಶನಿವಾರ ನಡೆಯಲಿದೆ. ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ...
ಕಲಬುರಗಿ: ಕರ್ತವ್ಯನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನಲ್ಲಿ ನಡೆದಿದೆ.
ಕಾಳಗಿ ತಾಲ್ಲೂಕಿನ ಲಕ್ಷ್ಮಣ ನಾಯಕ ತಾಂಡಾದ ನಿವಾಸಿ, ಸೇಡಂ ತಾಲ್ಲೂಕಿನ ಮಳಖೇಡ ಠಾಣೆಯಲ್ಲಿ ಮುಖ್ಯಪೇದೆಯಾಗಿ ಕರ್ತವ್ಯ ನಿರ್ವಸುತ್ತಿದ್ದ ಮನೋಹರ ಪವಾರ್(46)...
ಕಲಬುರಗಿ: ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ, ಉನ್ನತ ಶಿಕ್ಷಣ ಇಲಾಖೆಯು ನೀಡುವ 2025ರ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಕಲಬುರಗಿಯಿಂದ ಆಯ್ಕೆಯಾಗಿರುವ ಡಾ. ಶ್ರೀದೇವಿ ಕಲ್ಯಾಣ್ ಅವರಿಗೆ...
ಕಲಬುರಗಿ: ಇಲ್ಲಿನ 'ವಾಣಿಸಾಮ್ರಾಟ' ಮತ್ತು 'ವೃತ್ತಮಂಜರಿ' ಪತ್ರಿಕೆಗಳ ಸಂಪಾದಕರಾದ ಗೋವಿಂದರಾವ ಖಮಿತಕರ್ (86) ಅವರು ವಯೋಸಹಜದಿಂದ ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಸೇರಿದಂತೆ...
ಕಲಬುರಗಿ: ಉದ್ಯಮಶೀಲತೆಯು ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ, ನಾವೀನ್ಯತೆ ಮತ್ತು ಸಾಮಾಜಿಕ ಅಭಿವೃದ್ಧಿ ಸೇರಿದಂತೆ ಅನೇಕ ಕಾರಣಗಳಿಗಾಗಿ ಮಹತ್ವದಾಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ನಮೋಶಿ ಹೇಳಿದರು.
ಅವರು ಹೈದರಾಬಾದ್...