ಕಲಬುರಗಿ: ವಸತಿ ಶಾಲೆಗೆ ಸೇರಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದ ವಸತಿ ಶಾಲೆಯೊಂದರಲ್ಲಿ ಗುರುವಾರ ನಡೆದಿದೆ.
ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ ನಾರಾಯಣ ರಾಠೋಡ್ (13) ಮೃತ...
ಕಲಬುರಗಿ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಚಿಂಚೋಳಿ ಪೊಲೀಸರು ಯಶಸ್ವಿಯಾಗಿದ್ದು, ಅವರಿಂದ 29 ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಹೇಳಿದ್ದಾರೆ.
ನಗರದ ಪೋಲಿಸ್...
ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ದಂಪತಿ ಸೇರಿ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಮೀರಜ್ ಕಡೆಗೆ ಹೋಗುತ್ತಿದ್ದ...
ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ತೆಂಗಳಿ ಲೇಔಟ್ ಫೀಡರ್ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಜುಲೈ 7ರಂದು ಸೋಮವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ...
ಕಲಬುರಗಿ: ಉದ್ಯಾನವನಗಳ ಅಭಿವೃದ್ಧಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಸಿದ್ಧ ಎಂದು ಶಾಸಕ ಅಲ್ಲಮಪ್ರಭು ಪಾಟೀಲ ಹೇಳಿದರು.
ನಗರದ ಎನ್ಜಿಓ ಕಾಲೋನಿ ವಾರ್ಡ ಸಂಖ್ಯೆ 52 ರಲ್ಲಿ ಬರುವ ಶ್ರೀನಗರ ಉದ್ಯಾನವನದಲ್ಲಿ ಶುಕ್ರವಾರ ನಡೆದ...