ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಸುಮಾರು 3 ಎಕರೆ ಜಮೀನು ಹೊಂದಿರುವ ರೈತ ಬೆಳೆ ಸಾಲ ಮಾಡಿಕೊಂಡಿದ್ದ. ಆದರೆ ಬೆಳೆ ಮಳೆಯಿಂದ ನಷ್ಟವಾಗಿದೆ.
ಫರಹತಾಬಾದ್ ಹೋಬಳಿ ವ್ಯಾಪ್ತಿಯ...
ಕಲಬುರಗಿ: ಹಲವಾರು ಜನ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಸಂಕೇತವೇ ಸ್ವಾತಂತ್ರ್ಯ ಎಂದು ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಅಭಿಪ್ರಾಯಪಟ್ಟರು.
ಶುಕ್ರವಾರ ಆಳಂದ ಪಟ್ಟಣದ ಜೀವನಜ್ಯೋತಿ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಹಾಗೂ...
ಕಲಬುರಗಿ: ನಗರದ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ಸೈಬರ್ ಸೆಕ್ಯೂರಿಟಿ ಸೆಂಟರ್ ಆಫ್ ಎಕ್ಸಲೆನ್ಸ್ ಸೈಸೆಕ್ ಸಂಸ್ಥೆ ಮತ್ತು ವಿತಾವಿ, ಪ್ರಾದೇಶಿಕ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ ಎರಡು ದಿನಗಳ ಸೈಬರ್ ಸೆಕ್ಯೂರಿಟಿ...
ಕಲಬುರಗಿ: ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಆಶಾಗಳ 3 ದಿನಗಳ ಧರಣಿಯು ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಸಂಖ್ಯೆಯಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ರಸ್ತೆಯ ಮೇಲೆ ಧರಣಿ ಕುಳಿತಿದ್ದಾರೆ.
ಧರಣಿಯನ್ನು...
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇದೇ 15 ರಂದು ನಗರದ ಕನ್ನಡ ಭವನದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ.
ಈ ಬಾರಿ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಗೌರವಿಸುವುದರೊಂದಿಗೆ...