ಕಲಬುರಗಿ: ಅಫಜಲಪುರ ತಾಲ್ಲೂಕಿನ ಶ್ರೀಕ್ಷೇತ್ರ ಗಾಣಗಾಪುರದ ಯತಿರಾಜ ಶಿಕ್ಷಣ ಸಂಸ್ಥೆಯ ಅಡಿಯಲ್ಲಿನ ಯತಿರಾಜ ಪ್ರೌಢಶಾಲೆಯ ಮಕ್ಕಳು 2025-26 ನೇ ಸಾಲಿನ ಅಫಜಲಪುರ ತಾಲ್ಲೂಕಿನ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ವಿಜೇತರಾಗಿ...
ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ.
ನಾಗಣ್ಣಾ ಚಂದ್ರಶೆಟ್ಟಿ (58) ಆತ್ಮಹತ್ಯೆಗೆ ಶರಣಾದ ರೈತ ಎಂದು ಗುರುತಿಸಲಾಗಿದೆ.
ಕೃಷ್ಣಾ ಗ್ರಾಮೀಣ ಬ್ಯಾಂಕ್...
ಕಲಬುರಗಿ: ಫ್ಯಾನಿಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿಯೋರ್ವಳು ತನ್ನ ಹುಟ್ಟುಹಬ್ಬದಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಳಂದ ತಾಲೂಕಿನ ಕಡಗಂಚಿ ಸಮೀಪದಲ್ಲಿರುವ ಕೇಂದ್ರೀಯ ವಿವಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಕ್ಯಾಂಪಸ್ ನಲ್ಲಿ ಪ್ರಾಣಿಶಾಸ್ತ್ರ ವಿಭಾಗದಲ್ಲಿ ದ್ವಿತೀಯ ವರ್ಷದಲ್ಲಿ...
ಕಲಬುರಗಿ: ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ತನ್ನ ಮಾತನ್ನು ಉಳಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಮಹಿಳಾ ಸಬಲೀಕರಣವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ...
ಕಲಬುರಗಿ: ನಗರದ ಸರಾಫ್ ಬಝಾರ್ ಪ್ರದೇಶದಲ್ಲಿನ ಚಿನ್ನದಂಗಡಿಯೊಂದರಲ್ಲಿ ಅಂದಾಜು 3 ಕೋಟಿ ಮೌಲ್ಯದ ಬಂಗಾರದ ಆಭರಣಗಳನ್ನು ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ, ಅವರ ಬಳಿ 35 ಸಾವಿರ...