ಕಲಬುರಗಿ: ದರ್ಗಾದಲ್ಲಿ ಇಟ್ಟಿದ್ದ 140 ಗ್ರಾಮ ಬಂಗಾರ ಕಳ್ಳತನವಾಗಿರುವ ಘಟನೆ, ಕಲಬುರಗಿ ಜಿಲ್ಲೆಯ ಅಫಜಲಪುರ್ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲೀರೋ ಹಜರತ್ ಲಾಲಸಾಹೇಬ್ ಮೌಲಾಲಿ ದರ್ಗಾದಲ್ಲಿನ ಲಾಕರ್ ಒಡೆದು ಮೊಹರಂ ದೇವರ ಆಭರಣಗಳನ್ನು...
ಕಲಬುರಗಿ: ಕರ್ನಾಟಕ ನವನಿರ್ಮಾಣ ಸೇನೆಯ ರಾಜ್ಯಾಧ್ಯಕ್ಷರಾದ ಭೀಮಾಶಂಕರ ಪಾಟೀಲ ಅವರ ಆದೇಶದ ಮೇರೆಗೆ ಕಲಬುರಗಿ ನಗರ ಘಟಕದ ಅಧ್ಯಕ್ಷರನ್ನಾಗಿ ವಿಕಾಸ ಚವ್ಹಾಣ ಅವರನ್ನು ಸೇನೆಯ ಕಲಬುರಗಿ ಜಿಲ್ಲಾಧ್ಯಕ್ಷರಾದ ರವಿ ದೇಗಾಂವ ಅವರು ನೇಮಕ...
ಕಲಬುರಗಿ: ವಚನಗಳನ್ನು ಸಂರಕ್ಷಣೆ ಮಾಡಿ ನಮಗೆ ಶರಣ ಸಾಹಿತ್ಯವನ್ನು ಓದಲು ಮಹತ್ವದ ಕಾರ್ಯ ಮಾಡಿದ ಡಾ.ಫ.ಗು. ಹಳ್ಳಕಟ್ಟಿ ಅವರು ಸೇವೆ ಅವಿಸ್ಮರಣೀಯ ಎಂದು ಕಲಬುರಗಿ ಚೇಂಬರ್ ಆಫ್ ಕಾರ್ಮಸ್‍ನ ಅಧ್ಯಕ್ಷ ಶರಣು ಪಪ್ಪಾ...
ಕಲಬುರಗಿ: ಬದಲಾದ ಜೀವನ ಶೈಲಿ, ಆಹಾರ ಪದ್ಧತಿ ಹಾಗೂ ಒತ್ತಡದ ಜೀವನದಿಂದ ಇಂದು ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ಚಿಂಚೋಳಿ ಅಭಿಪ್ರಾಯ ಪಟ್ಟರು.
ಅವರು ಹೈದರಾಬಾದ್...
ಕಲಬುರಗಿ: ಖಾಲಿಯಿರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಅರ್ಜಿ ಪಡೆಯುವ ಸಂದರ್ಭದಲ್ಲಿ ಆಧಾರ ಕಾರ್ಡ್,...