Tag: HiKalaburagi

Browse our exclusive articles!

BREAKING NEWS: ಕಲಬುರಗಿ| ಕಬ್ಬು ಕಟಾವು; 3,400 ರೂ. ನೀಡಲು ಕಾರ್ಖಾನೆಗಳು ಒಪ್ಪಿಗೆ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆಯಲಾದ ಕಬ್ಬು ರೈತರಿಂದ ಖರೀದಿಗೆ...

ಕಲಬುರಗಿ| ನ.14ರಂದು ‘ಕಲ್ಯಾಣ ಕರ್ನಾಟಕ ಸ್ಟಾರ್ಟ್‌ಅಪ್ ಸಂವಾದ, ನೂತನ ಉದ್ಯಮಶೀಲತಾ ಕೇಂದ್ರ ಉದ್ಘಾಟನೆ: ಡಿಸಿ ಇಕ್ರಮ್ ಶರೀಫ್ 

ಕಲಬುರಗಿ: ಬೆಂಗಳೂರಿನ ಆಚೆಗೂ ಐಟಿ-ಬಿಟಿ ಹಾಗೂ ನವೋದ್ಯಮ ವಲಯವನ್ನು ವಿಸ್ತರಿಸುವ ರಾಜ್ಯ...

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ: ಸಾಲಬಾಧೆ ತಾಳಲಾರದೆ ರೈತನೋರ್ವ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಗಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಜರುಗಿದೆ. ಅಕ್ರಮಪಾಶಾ ಶಬ್ಬಿರಮಿಯ್ಯ ನೈಕೋಡಿ (28) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ. ಅಕ್ರಮಪಾಶ, ತನ್ನ ಜಮೀನಿನಲ್ಲಿ...

ಕಲಬುರಗಿ: ಚಿಂಚೋಳಿಯಲ್ಲಿ ಅಕಾಲಿಕ ಮಳೆ; ಮನೆ ಕುಸಿತ

ಕಲಬುರಗಿ: ಕಳೆದ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಾರಂಪಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸಾಮವ್ವ ಗಂಡ ನಿಂಗಪ್ಪ ಎಂಬುವವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗುಸುತ್ತಿದ್ದು,...

ಕಲಬುರಗಿ| ಮಳೆ ಅವಾಂತರದಿಂದ ಕುಸಿದ ಮನೆ; ಅಪಾರ ಹಾನಿ 

ಕಲಬುರಗಿ: ರವಿವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ಮನೆ ಕುಸಿದಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಲಿಂಗಾನಗರ ತಾಂಡಾದಲ್ಲಿ ನಡೆದಿದೆ. ಅನುಷಾಬಾಯಿ ಮೋಹನ್ ಎಂಬುವವರಿಗೆ ಸೇರಿದ ಮನೆಯೇ ಕುಸಿದಿದ್ದು, ಮನೆಯಲ್ಲಿನ...

ಕಲಬುರಗಿ| ಗೋದುತಾಯಿ ಕಾಲೇಜಿನಲ್ಲಿ ಕಲಾವಾಣಿ ಸಮಾರೋಪ; ಮಲ್ಲಮ್ಮ ಸೂಲಗಿತ್ತಿಗೆ “ಅವ್ವ ಪ್ರಶಸ್ತಿ”

ಕಲಬುರಗಿ : ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ವiತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಮೇ 19 ರಂದು(ಸೋಮವಾರ) ಬೆಳಗ್ಗೆ 11 ಗಂಟೆಗೆ ಕಲಾವಾಣಿ ಸಮಾರೋಪ ಸಮಾರಂಭ ಮತ್ತು ಅಂತಿಮ ವರ್ಷದ...

ಕಲಬುರಗಿ| ಮೇ.19ರಂದು ವಿಭಾಗೀಯ ಮಟ್ಟದ ಪಿಂಚಣಿದಾರರ ಸಮಾವೇಶ: ಶ್ರೀಮಂತ್ ಬಿರಾದಾರ್

ಕಲಬುರಗಿ: ಕಾರ್ಮಿಕರ ಪಿಂಚಣಿ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಗಮನ ಸೆಳೆಯುವ ನಿಟ್ಟಿನಲ್ಲಿ ಮೇ.19 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕನ್ನಡಭವನದಲ್ಲಿ ವಿಭಾಗೀಯ ಮಟ್ಟದ ಪಿಂಚಣಿದಾರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ...

Popular

ಕಲಬುರಗಿ| ನ.14ರಂದು ‘ಕಲ್ಯಾಣ ಕರ್ನಾಟಕ ಸ್ಟಾರ್ಟ್‌ಅಪ್ ಸಂವಾದ, ನೂತನ ಉದ್ಯಮಶೀಲತಾ ಕೇಂದ್ರ ಉದ್ಘಾಟನೆ: ಡಿಸಿ ಇಕ್ರಮ್ ಶರೀಫ್ 

ಕಲಬುರಗಿ: ಬೆಂಗಳೂರಿನ ಆಚೆಗೂ ಐಟಿ-ಬಿಟಿ ಹಾಗೂ ನವೋದ್ಯಮ ವಲಯವನ್ನು ವಿಸ್ತರಿಸುವ ರಾಜ್ಯ...

ಕಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 50 ಕೋಟಿ ಅಂದಾಜು ವೆಚ್ಚದ ‘ಕಲಬುರಗಿ ಬಯೋ-ಇಕಾನಮಿ ಮಿಷನ್ 2026’ ಪ್ರಸ್ತಾವನೆ: ಪ್ರಿಯಾಂಕ್ ಖರ್ಗೆ 

ಕಲಬುರಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿರುವ ಸ್ಥಳೀಯ ಜೈವಿಕ ಸಂಪನ್ಮೂಲಗಳನ್ನು ವೈಜ್ಞಾನಿಕವಾಗಿ...
spot_imgspot_img