ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ತಹಶೀಲ್ದಾರ್ ಉಮಾಕಾಂತ ಹಳ್ಳೆ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ....
ಕಲಬುರಗಿ: ನಿವೃತ್ತ ಕನ್ನಡ ಉಪನ್ಯಾಸಕರಾದ ರೇವಣಸಿದ್ದಪ್ಪ ದುಕಾನ ಅವರ ‘ಹೂಗನಸು’ ಕವನ ಸಂಕಲನದ ಬಿಡುಗಡೆ ಸಮಾರಂಭ ಇಂದು(ಮೇ15) ಸಂಜೆ 5:30ಕ್ಕೆ ಅನ್ನಪೂರ್ಣ ಕ್ರಾಸ್‌ನ ಕಲಾಮಂಡಳದಲ್ಲಿ ನಡೆಯಲಿದೆ ಎಂದು ಕಲ್ಬುರ್ಗಿ ಸಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ...
ಕಲಬುರಗಿ: ನಗರದಲ್ಲಿ ಹಜರತ್ ಖ್ವಾಜಾ ಬಂದನವಾಝ್ ರಹ್ಮತುಲ್ಲಾಹಿ ಅಲೈಹಿ ಅವರ 621ನೇ ಉರುಸ್ ಸಂದರ್ಭದಲ್ಲಿ ಸಜ್ಜಾದಾ ನಶಿನ್ ಜನಾಬ್ ಹಾಫಿಜ್ ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೇನಿ ಅವರ ನೇತ್ರತ್ವದಲ್ಲಿ ಮೌಲಾನಾ ಅಬ್ದುಲ್...
ಕಲಬುರಗಿ: ಜಗತ್ತಿಗೆ ಭಾರತ ಕೊಟ್ಟ ಆರೋಗ್ಯ ಭಾಗ್ಯವೇ ಯೋಗ, ಇದು ಜಗತ್ತು ಕಣ್ಣು ಬಿಡುವ ಮುಂಚೆಯೆ 5,000 ವರ್ಷಗಳ ಹಿಂದೆ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ ಎಂದು ಹಿಂಗುಲಾಂಬಿಕಾ ಆಯುರ್ವೇದ...
ಕಲಬುರಗಿ: ವೀರಶೈವ ಲಿಂಗಾಯತ್ ಸಮಾಜದ ಎಲ್ಲ ಒಳಪಂಗಡದವರಿಗಾಗಿ ತೃತೀಯ ರಾಜ್ಯ ಮಟ್ಟದ ಬೃಹತ್ ವಧು-ವರರ ಸಮಾವೇಶ ಕಾರ್ಯಕ್ರಮವನ್ನು ಜೂನ್ 1ರಂದು ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಅಖಿಲ...