ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‍ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಕಲಬುರಗಿ ಆಹಾರ...
ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕಿಯ ಆಸ್ಪತ್ರೆಗಳಲ್ಲಿ ಪಶು ವೈದ್ಯರಿಲ್ಲದೇ ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ವ್ಯಾಪ್ತಿಯ ಪಶು ಆಸ್ಪತ್ರೆಗಳಲ್ಲಿ ಇದ್ದ ವೈದ್ಯರಿಗೆ ಮೈಸೂರು ಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಈ...
ಕಲಬುರಗಿ: ತೊಗರಿ ಕಣಜ ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಆಗ್ರಹಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್...
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಕೃಷಿಯೇತರ ಭೂಮಿ ಪರಿವರ್ತನೆಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಕುರಿತು ಕಲಬುರಗಿ ತಾಲೂಕಿನ ಮಾಲಗತ್ತಿ, ಕೆರೂರು ಹಾಗೂ ಫರಹತಾಬಾದ್ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ನಂತರ ತಾಲೂಕಿನ ಫರಹತಾಬಾದ...
ಕಲಬುರಗಿ: ಪರಿಣಾಮಕಾರಿ ಸಂಶೋಧನೆ ನಡೆಸಲು ಸಂಶೋಧನಾ ವಿಧಾನಶಾಸ್ತ್ರದ ಸಮಗ್ರ ಜ್ಞಾನ ಅತ್ಯಗತ್ಯವಾಗಿದೆ ಎಂದು ಕೇಂದ್ರೀಯ ವಿವಿಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು.
ಆಳಂದ ತಾಲೂಕಿನ ಕಡಗಂಚಿ ಸಮೀಪದ ಕೇಂದ್ರೀಯ ವಿವಿಯ ಆರ್ಥಿಕ ಅಧ್ಯಯನ...