ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 8 ರಂದು...
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಗೋದುತಾಯಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ ಆ್ಯಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗದ, ಐದನೇ ಸೆಮಿಸ್ಟರ್ ವಿದ್ಯಾರ್ಥಿನಿ ಕು. ವೇದಿಕಾ ಎಸ್. ಮಠಪತಿ ಕರ್ನಾಟಕ ಸಂಘಟನಾ ವೇದಿಕೆ ಆಯೋಜಿಸಿರುವ ಕಲ್ಯಾಣ...
ಕಲಬುರಗಿ: ಶಸ್ತ್ರಚಿಕಿತ್ಸಾ ಕೋಣೆಯಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರಗಳು ಮತ್ತು ಇತರ ಸೂಕ್ಷ್ಮಜೀವಿಗಳ ಉಪಸ್ಥಿತಿಯನ್ನು ಪರೀಕ್ಷಿಸಲು ಈ ಸ್ವ್ಯಾಬ್ಗಳು ಸಹಾಯ ಮಾಡುತ್ತವೆ ಎಂದು ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥರಾದ ಡಾ ಪರಮೇಶ್ವರಿ ಹೇಳಿದರು.
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ...
ಕಲಬುರಗಿ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯಲು ಇನ್ನು ಮುಂದೆ ಅಭ್ಯರ್ಥಿಗಳು “ಪ್ರತಿ ತಿಂಗಳಿಗೊಮ್ಮೆ” ತಾವು ನಿರುದ್ಯೋಗಿಯೆಂದು ಮತ್ತು ವ್ಯಾಸಂಗವನ್ನು ಮುಂದುವರೆಸುತ್ತಿಲ್ಲವೆoದು ಸ್ವಯಂ ಘೋಷಣೆಯನ್ನು ಮಾಡಬೇಕಿದೆ. ಸದರಿ ಅಭ್ಯರ್ಥಿಗಳು ಪ್ರತಿ ತಿಂಗಳಿಗೊಮ್ಮೆ ಸ್ವಯಂ ಘೋಷಣೆ...
ಕಲಬುರಗಿ: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ತೊಗರಿ ಆರೋಗ್ಯ ಸಮೀಕ್ಷೆ/ ಕ್ಷೀಪ್ರ ಸಂಚಾರಿ ಸಮೀಕ್ಷೆ (Rapid Rowing Survey) ಕಾರ್ಯವನ್ನು ನವೆಂಬರ್ 5 ರಿಂದ ಎಂಟು ವಾರದವರೆಗೆ ಸರ್ವಿಕ್ಷಣಾ ಕಾರ್ಯ ಜರುಗಿಸಲು...