ಕಲಬುರಗಿ: ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪಂಚಾಯತಿಗೆ 4 ದಶಕಗಳ ನಂತರ ಸ್ವಂತ ಕಟ್ಟಡ ಹೊಂದುವ ಯೋಗ ಇದೀಗ ಕೂಡಿ ಬಂದಿದ್ದು, ಗುರುವಾರ ಜರುಗಿದ...
ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಹಾಗೂ ಗ್ರಾಮ ಪಂಚಾಯತ್ ಕಟ್ಟಡಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು.
ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ 25.27 ಲಕ್ಷ...
ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12 ರಿಂದ 28ರ ವರೆಗೆ ಜಿಲ್ಲೆಯ ಐದು ತಾಲೂಕಿನಲ್ಲಿ ಸಾಮೂಹಿಕ ಔಷಧಿ ಸೇವನೆಯ (ಎಂ.ಡಿ.ಎ) ಕಾರ್ಯಕ್ರಮ ನಡೆಯಲಿದ್ದು, ಯಾವೊಬ್ಬ ಅರ್ಹ ಶಾಲಾ-ಕಾಲೇಜು...
ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20 ವರ್ಷಗಳಿಂದ ಅಡುಗೆ ಸಹಾಯಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ, ದಿನಗೂಲಿ...
ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ ಕೆ. ಹೆಚ್. ಬಿ. ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಸೋಮವಾರ ರಾತ್ರಿ ದೇಶ ಭಕ್ತಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಯಿತು.
ಮಕ್ಕಳಿಗಾಗಿ...