ಕಲಬುರಗಿ: 'ಛಾಯಾಚಿತ್ರ ಕಲೆ ಯಂತ್ರ ಮುಖೇನ ಸೃಷ್ಟಿಯಾಗುತ್ತದೆ, ನಿಜ ಆದರೆ ಅದರ ಹಿಂದೆ ಸೃಜನಶೀಲ ಕಲಾವಿದನ ಮನಸ್ಸು ಇದ್ದರೆ ಅದು ಒಂದು ಸುಂದರ ಕಲಾಕೃತಿಯಾಗುತ್ತದೆ' ಎಂದು ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ...
ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಹಿರಿಯ ಸಾಹಿತಿ ರೇವಣಸಿದ್ಧಪ್ಪ ದುಕಾನ ಅವರು ರಚಿಸಿದ “ಮುಂಗನಸು” ಕವನ ಸಂಕಲನದ ಜನಾರ್ಪಣೆ ಕಾರ್ಯಕ್ರಮ ರವಿವಾರ ಸಂಜೆ ನಗರದ ಕಲಾಮಂಡಳದಲ್ಲಿ ನೆರವೇರಿತು.
ಅಖಿಲ ಭಾರತ ಶರಣ ಸಾಹಿತ್ಯ...
ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ, ಹಿಂದಿ, ಇಂಗ್ಲೀಷ್ ಮತ್ತು ಉರ್ದು ವಿಭಾಗಗಳ ಸಹಯೋಗದಲ್ಲಿ ವಿಶ್ವ ಮಾತೃ ಭಾಷಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ...
ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಂಗಳವಾರ ಸಂಜೆ ತೆರೆಬಿದ್ದಿದೆ.
ಮಂಗಳವಾರದ ಮೊದಲ ಗೋಷ್ಠಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಮುಡುಬಿ ಗುಂಡೇರಾವ ಅವರಿಗೆ ಕನ್ನಡ ಧ್ವಜ ಹಸ್ತಾಂತರ ಮಾಡಿ ಮಾತನಾಡಿದ...
ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಕಲಬುರಗಿ ನಗರವನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸೇಡಂ ಸಂಶೋಧನಾ...