ಕಲಬುರಗಿ: ಶಹಾಬಾದ ಪಟ್ಟಣದ ಮೂಲ ಸ್ಥಾನವಾಗಿರುವ ಹಳೇ ಶಹಾಬಾದಿನಲ್ಲಿ ಪ್ರಜಾ ಸೌಧ ಮತ್ತು ಕ್ರೀಡಾಂಗಣ ನಿರ್ಮಿಸುವಂತೆ ಹಳೇ ಶಹಾಬಾದ ನಾಗರಿಕ ಹೋರಾಟ ಸಮಿತಿ ಒತ್ತಾಯಿಸಿದೆ.
ಶನಿವಾರ ಹಳೇ ಶಹಾಬಾದಿನಿಂದ ತಹಶೀಲ್ದಾರ ಕಚೇರಿ ವರಗೆ ಪಾದಯಾತ್ರೆ...
ಕಲಬುರಗಿ: ಹಠಾತ್ ಹೃದಯಾಘಾತದ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಈ ಸಂಬಂಧ ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್ (CPR) ಮಾಡುವುದು ಸೇರಿದಂತೆ ತುರ್ತು ಆರೋಗ್ಯ ಚಿಕಿತ್ಸೆಗಳ ಕುರಿತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಲ್ಲಾ ಶಾಲಾ...
ಕಲಬುರಗಿ: ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ ಕಾಲಂ ಕೊಡ್ ನಲ್ಲಿ ಎ-1192'ರಲ್ಲಿ ರಡ್ಡಿ ಲಿಂಗಾಯತ ಎಂದು ನಮೂದಿಸಬೇಕು ಎಂದು ರಡ್ಡಿ ಸಮಾಜದ ಕಲಬುರಗಿ ಜಿಲ್ಲಾ...
ಕಲಬುರಗಿ: ನಾವು ಆರೋಗ್ಯ ಕಳೆದುಕೊಂಡು ಬೇರೆ ಏನೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ ಜನರು ಆರೋಗ್ಯದತ್ತ ಗಮನಹರಿಸದೆ, ಅನಾರೋಗ್ಯಕರ ಜೀವನಶೈಲಿಯಲ್ಲಿದ್ದಾರೆ. ಆದ್ದರಿಂದ ಅನೇಕ ಕಾಯಿಲೆಗಳು ಉಂಟಾಗುತ್ತಿವೆ. ಎಲ್ಲರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡರೆ...
ಕಲಬುರಗಿ: ಬಟ್ಟೆ ಬಿಚ್ಚಿ ವ್ಯಕ್ತಿಯೋರ್ವನನ್ನು ಭೀಕರ ಹತ್ಯೆ ಮಾಡಿರುವ ಘಟನೆ ಆಳಂದ ಚೆಕ್ ಪೋಸ್ಟ್ ಸಮೀಪದ ಕುಷ್ಠರೋಗಿಗಳ ಕಾಲೋನಿಯಲ್ಲಿ ನಡೆದಿದೆ.
ಕುಷ್ಠರೋಗಿಗಳ ಕಾಲೋನಿಯ ನಿವಾಸಿ ಚಾಂದಸಾಬ್ ಮಲ್ಲಂಗಸಾಬ್ ಮೂಲಗೆ (38) ಕೊಲೆಯಾದ ದುರ್ದೈವಿ ಎಂದು...