ಕಲಬುರಗಿ: ಬಟ್ಟೆ ತೊಳೆಯಲು ಹೋಗಿ ಯುವಕನೋರ್ವ ಭೀಮಾ ನದಿ ನೀರು ಪಾಲಾಗಿರುವ ಘಟನೆ ಅಫಜಲಪುರ ತಾಲ್ಲೂಕಿನ ಮಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ತಟದಲ್ಲಿ ನಡೆದಿದೆ.
ಮಣೂರ ಗ್ರಾಮದ ನಿವಾಸಿ ಭಾಗೇಶ್ ರೇವಣಸಿದ್ದಪ್ಪ(20)...
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಹಾಗೂ ಸಾಮಾಜಿಕ ಸೇವೆ ಮಾಡುವ ನನ್ನ ನಿಸ್ವಾರ್ಥದ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮಾಡಿದ ಮಹತ್ವದ ಕಾರ್ಯಕ್ಕೆ ಮನ್ನಣೆ ನೀಡಿ, 'ವರ್ಲ್ಡ...
ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹಾಗೂ ಲೋಕೋಪಯೋಗಿ ಅಧೀಕ್ಷಕ ಅಭಿಯಂತರ ಮುಖಕ್ಕೆ ಕಪ್ಪುಮಸಿ ಬಳಿದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾಶಾಖೆ ವತಿಯಿಂದ ಜಿಲ್ಲಾಧಿಕಾರಿ...
ಕಲಬುರಗಿ: ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸಿ ಮುಂಬರುವ ಚುನಾವಣೆಗಳು ಸಮರ್ಥವಾಗಿ ಎದುರಿಸುವ ಮೂಲಕ ಅಭ್ಯರ್ಥಿಗಳನ್ನು ಗೆಲ್ಲಿಸಿ ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಪಕ್ಷದ ರಾಜಾಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರ ಅವರು...
ಕಲಬುರಗಿ: ಆಳಂದ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಪೌರನೌಕರ ಸಂಘದ ಸ್ಥಳೀಯ ಘಟದ ಸಭೆಯಲ್ಲಿ ನೂತನ ಆಯ್ಕೆಯಾದ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ (ಸಿಒ) ಸಂಗಮೇಶ...