Tag: Kalaburagi news

Browse our exclusive articles!

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದಲ್ಲಿ ಏಜೆನ್ಸಿ ಕಪ್ಪು ಪಟ್ಟಿಗೆ: ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಮಧ್ಯ ಪ್ರಾಚ್ಯ ದೇಶದಲ್ಲಿನ ಯುದ್ಧದ ಹಿನ್ನೆಲೆಯಲ್ಲಿ ಜನ ಆತಂಕಗೊಂಡು ಸಿಲಿಂಡಿರ್ ಬುಕ್ಕಿಂಗ್ ಮಾಡುತ್ತಿದ್ದು, ಇದನ್ನೆ ಬಂಡವಾಳ ಮಾಡಿಕೊಂಡು ಕಾಳ ಸಂತೆಯಲ್ಲಿ ಸಿಲಿಂಡಿರ್ ಮಾರಾಟ, ಅನಧಿಕೃತ ಫಿಲ್ಲಿಂಗ್ ಮಾಡಿದಲ್ಲಿ ಅಂತಹ ಏಜೆನ್ಸಿಗಳ ಪರವಾನಿಗೆ...

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದ್ದು, ಕಲಬುರಗಿ ಜಿಲ್ಲೆಯ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಒಳಗೊಂಡ...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬೆಯಲು ಅಣಿಯಾಗಿರುವ ಜಿಲ್ಲೆಯ ವಿದ್ಯಾರ್ಥಿಗಳಿಗೆ ಬಹಿರಂಗ ಪತ್ರ ಬರೆದಿರುವ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಇತ್ತೀಚೆಗೆ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿ...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಜರುಗಲಿದ್ದು, ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಸಂತೋಷದಿಂದ ಪರೀಕ್ಷೆ ಬರೆಯುವಂತೆ ಡಿ.ಸಿ....

Popular

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...
spot_imgspot_img