Tag: Sharanbasva university

Browse our exclusive articles!

ಕಲಬುರಗಿ| ಸೆಂಟರ್ ಆಫ್ ಎಕ್ಸ್ ಲೆನ್ಸ್ ಇಂಕ್ಯೂಬೇಷನ್ ಸೆಂಟರ್ ಕಚೇರಿ ಉದ್ಘಾಟಿಸಿದ ಸಚಿವ‌ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿ ನಗರದ ಗಾಜಿಪುರ ಚಕ್ಕರ್ ಕಟ್ಟಾ ಪ್ರದೇಶದಲ್ಲಿ ಕೃಷಿ ಉದ್ಯಮಕ್ಕೆ...

BREAKING NEWS: ಕಲಬುರಗಿ| ಕಬ್ಬು ಕಟಾವು; 3,400 ರೂ. ನೀಡಲು ಕಾರ್ಖಾನೆಗಳು ಒಪ್ಪಿಗೆ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆಯಲಾದ ಕಬ್ಬು ರೈತರಿಂದ ಖರೀದಿಗೆ...

ಕಲಬುರಗಿ| ನ.14ರಂದು ‘ಕಲ್ಯಾಣ ಕರ್ನಾಟಕ ಸ್ಟಾರ್ಟ್‌ಅಪ್ ಸಂವಾದ, ನೂತನ ಉದ್ಯಮಶೀಲತಾ ಕೇಂದ್ರ ಉದ್ಘಾಟನೆ: ಡಿಸಿ ಇಕ್ರಮ್ ಶರೀಫ್ 

ಕಲಬುರಗಿ: ಬೆಂಗಳೂರಿನ ಆಚೆಗೂ ಐಟಿ-ಬಿಟಿ ಹಾಗೂ ನವೋದ್ಯಮ ವಲಯವನ್ನು ವಿಸ್ತರಿಸುವ ರಾಜ್ಯ...

ಕಲಬುರಗಿ| ಡಾ.ಶರಣಬಸವಪ್ಪ ಅಪ್ಪಾಜಿಯವರಿಗೆ ಅಂತಿಮ‌ ನಮನ ಸಲ್ಲಿಸಿದ ಡಿಸಿಎಂ ಡಿ.ಕೆ.ಶಿವಕುಮಾರ

ಕಲಬುರಗಿ: ತ್ರಿವಿಧ ದಾಸೋಹಿ ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾಜಿ ಅವರು ಗುರುವಾರ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರು ಸರ್ಕಾರ ಪರವಾಗಿ...

ಕಲಬುರಗಿ| ಡಾ.ಶರಣಬಸವಪ್ಪ ಅಪ್ಪ ವಿಧಿವಶ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಆದೇಶ

ಕಲಬುರಗಿ: ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿದ್ದ ಡಾ.ಶರಣಬಸವಪ್ಪ ಅಪ್ಪ ನಿಧನದ ಹಿನ್ನೆಲೆ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಲಾಗಿದೆ. ಈ ಕುರಿತು ರಾಜ್ಯಸರ್ಕಾರದ ಪರವಾಗಿ...

ಕಲಬುರಗಿ| ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಲಿಂಗೈಕ್ಯ; ಏನೆಲ್ಲ ಆಯ್ತು?, ಇಲ್ಲಿದೆ ಮಾಹಿತಿ 

ಕಲಬುರಗಿ: ನವೋದಯ ತತ್ವಜ್ಞಾನಿ ಮತ್ತು ದಾರ್ಶನಿಕ, ಶಿಕ್ಷಣ ತಜ್ಞ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಶರಣಬಸವೇಶ್ವರ ದೇವಾಲಯದ ಆವರಣದ ದಾಸೋಹ ಮಹಾಮನೆಯಲ್ಲಿ ಶ್ರೀ ಶರಣಬಸವೇಶ್ವರರ ದರ್ಶನ ನಂತರ ಶಿವೈಕ್ಯರಾದರು. ಸಂಸ್ಥಾನದ ಪೂಜ್ಯ ದೊಡ್ಡಪ್ಪ...

ಕಲಬುರಗಿ| ರ್ಯಾಗಿಂಗ್ ಅನೇಕ ವಿದ್ಯಾರ್ಥಿಗಳ ಜೀವನವನ್ನು ಕಸಿದುಕೊಂಡಿದೆ: ಡಾ.ಚಂದ್ರಶೇಖರ್ 

ಕಲಬುರಗಿ; ಪಾಶ್ಚಿಮಾತ್ಯ ಪ್ರಪಂಚದಿಂದ ಆಮದು ಮಾಡಿಕೊಳ್ಳಲಾದ ಅತಿದೊಡ್ಡ ದುಷ್ಕøತ್ಯಗಳಲ್ಲಿ ರ್ಯಾಗಿಂಗ್ ಕೂಡ ಒಂದಾಗಿದೆ. ಇದು ಕೆಲವು ಜನರ ಕ್ಷಣಿಕ ಸಂತೋಷಕ್ಕಾಗಿ ಅನೇಕ ವಿದ್ಯಾರ್ಥಿಗಳ ಜೀವನವನ್ನು ಕಸಿದುಕೊಂಡಿದೆ ಮತ್ತು ದೇಶದ ಅನೇಕ ವಿದ್ಯಾರ್ಥಿಗಳ ಜೀವನ...

ಕಲಬುರಗಿ| ಜ್ಞಾನ ಜೀವನ ಪರ್ಯಂತ ಇರುವುದು: ಪಂಡಿತ್ ಬುದಿಸ್ವಾಮಿ

ಕಲಬುರಗಿ : ನಮ್ಮ ಜೀವನ ಪಯರ್ಂತ ನಮ್ಮ ಜೊತೆ ಇರುವುದು ಜ್ಞಾನ, ಅಂತಹ ಜನವನ್ನು ನೀಡುತ್ತಿರುವ ಶರಣಬಸವ ವಿಶ್ವ ವಿದ್ಯಾಲಯ ಕಾರ್ಯ ಶ್ಲಾಘನಿಯ ಎಂದು ಹುಡಿಗೇರೆಯ ದೈವಾ ಸಂಸ್ಕøತಿ ಸಂಸ್ಥಾನದ ಸಂಸ್ಥಾಪಕ ಅಧ್ಯಕ್ಷರಾದ...

Popular

BREAKING NEWS: ಕಲಬುರಗಿ| ಕಬ್ಬು ಕಟಾವು; 3,400 ರೂ. ನೀಡಲು ಕಾರ್ಖಾನೆಗಳು ಒಪ್ಪಿಗೆ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆಯಲಾದ ಕಬ್ಬು ರೈತರಿಂದ ಖರೀದಿಗೆ...

ಕಲಬುರಗಿ| ನ.14ರಂದು ‘ಕಲ್ಯಾಣ ಕರ್ನಾಟಕ ಸ್ಟಾರ್ಟ್‌ಅಪ್ ಸಂವಾದ, ನೂತನ ಉದ್ಯಮಶೀಲತಾ ಕೇಂದ್ರ ಉದ್ಘಾಟನೆ: ಡಿಸಿ ಇಕ್ರಮ್ ಶರೀಫ್ 

ಕಲಬುರಗಿ: ಬೆಂಗಳೂರಿನ ಆಚೆಗೂ ಐಟಿ-ಬಿಟಿ ಹಾಗೂ ನವೋದ್ಯಮ ವಲಯವನ್ನು ವಿಸ್ತರಿಸುವ ರಾಜ್ಯ...
spot_imgspot_img