Tag: Vijayakumar tegalatippi

Browse our exclusive articles!

BREAKING NEWS: ಕಲಬುರಗಿ| ಕಬ್ಬು ಕಟಾವು; 3,400 ರೂ. ನೀಡಲು ಕಾರ್ಖಾನೆಗಳು ಒಪ್ಪಿಗೆ: ಡಿಸಿ ಇಕ್ರಮ್ ಶರೀಫ್

ಕಲಬುರಗಿ: ಪ್ರಸಕ್ತ 2026-27ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬೆಳೆಯಲಾದ ಕಬ್ಬು ರೈತರಿಂದ ಖರೀದಿಗೆ...

ಕಲಬುರಗಿ| ನ.14ರಂದು ‘ಕಲ್ಯಾಣ ಕರ್ನಾಟಕ ಸ್ಟಾರ್ಟ್‌ಅಪ್ ಸಂವಾದ, ನೂತನ ಉದ್ಯಮಶೀಲತಾ ಕೇಂದ್ರ ಉದ್ಘಾಟನೆ: ಡಿಸಿ ಇಕ್ರಮ್ ಶರೀಫ್ 

ಕಲಬುರಗಿ: ಬೆಂಗಳೂರಿನ ಆಚೆಗೂ ಐಟಿ-ಬಿಟಿ ಹಾಗೂ ನವೋದ್ಯಮ ವಲಯವನ್ನು ವಿಸ್ತರಿಸುವ ರಾಜ್ಯ...

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜುಲೈ ಮಾಸಾಂತ್ಯಕ್ಕೆ ಒಂದು ದಿನದ ಕಲಬುರಗಿ ಜಿಲ್ಲಾ ಎರಡನೇ ಯುವ ಸಾಹಿತ್ಯ ಸಮ್ಮೇಳನ ಏರ್ಪಡಿಸಲು...

ಕಲಬುರಗಿ| ಡಾ.ಫ.ಗು. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಮರು ಹುಟ್ಟು: ಡಾ. ಹೂವಿನಭಾವಿ

ಕಲಬುರಗಿ: ವಚನ ಸಂಶೋಧನಾ ಪಿತಾಮಹ ಡಾ. ಫ ಗು ಹಳಕಟ್ಟಿ ಅವರ ಪರಿಶ್ರಮದಿಂದ ಬಸವಾದಿ ಶರಣರ ವಚನ ಸಾಹಿತ್ಯ ಸಂರಕ್ಷಿಸಿದ ಪರಿಣಾಮ ಅದು ಮರು ಹುಟ್ಟು ಪಡೆದುಕೊಂಡಿತು ಎಂದು ಗುಲಬರ್ಗ ವಿಶ್ವವಿದ್ಯಾಲಯದ ಕುಲಪತಿ...

ಕಲಬುರಗಿ| ಡಾ.ಫ.ಗು.ಹಳಕಟ್ಟಿ ಪ್ರಶಸ್ತಿಗೆ 10 ಬಸವಾನುಯಾಯಿಗಳ ಆಯ್ಕೆ: ಕಸಾಪ ಅಧ್ಯಕ್ಷ ತೇಗಲತಿಪ್ಪಿ

ಕಲಬುರಗಿ : ವಚನ ಸಂಶೋಧನಾ ಪಿತಾಮಹ ಡಾ. ಫ.ಗು. ಹಳಕಟ್ಟಿ ಜಯಂತಿ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಮಾಡುವ 2025 ನೇ ಸಾಲಿನ...

ಕಲಬುರಗಿ| ಝೀ ಟಿವಿ ಕನ್ನಡ ವಾಹಿನಿಯ ಸರಿಗಮಪ ವಿಜೇತೆ ಶಿವಾನಿ ಸ್ವಾಮಿಗೆ ಸತ್ಕಾರ

ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಂಗೀತ ಕ್ಷೇತ್ರದ ಪ್ರತಿಭೆ ಕು. ಶಿವಾನಿ ಸ್ವಾಮಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿನ ಕಲಾ ಸೌಧದಲ್ಲಿ ಸತ್ಕರಿಸಿ ಗೌರವಿಸಲಾಯಿತು. ಇತ್ತೀಚೆಗೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದ ಕಲಾವಿದರಿಗೆ ಕಡೆಗಣನೆ: ಟಿ.ವಿ. ಶಿವಾನಂದನ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅನೇಕ ಚಿತ್ರಕಲಾವಿದರಿದ್ದಾರೆ. ಆದರೆ ಅವರನ್ನು ಕಡೆಗಣಿಸಿ ಅವಕಾಶ ವಂಚಿತರನ್ನಾಗಿ ಮಾಡಲಾಗಿದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್ ಟಿ.ವಿ. ಶಿವಾನಂದನ್ ಕಳವಳ ವ್ಯಕ್ತಪಡಿಸಿದರು. ಚಿತ್ರ ಕಲಾವಿದ...

Popular

ಕಲಬುರಗಿ| ನ.14ರಂದು ‘ಕಲ್ಯಾಣ ಕರ್ನಾಟಕ ಸ್ಟಾರ್ಟ್‌ಅಪ್ ಸಂವಾದ, ನೂತನ ಉದ್ಯಮಶೀಲತಾ ಕೇಂದ್ರ ಉದ್ಘಾಟನೆ: ಡಿಸಿ ಇಕ್ರಮ್ ಶರೀಫ್ 

ಕಲಬುರಗಿ: ಬೆಂಗಳೂರಿನ ಆಚೆಗೂ ಐಟಿ-ಬಿಟಿ ಹಾಗೂ ನವೋದ್ಯಮ ವಲಯವನ್ನು ವಿಸ್ತರಿಸುವ ರಾಜ್ಯ...

ಕಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 50 ಕೋಟಿ ಅಂದಾಜು ವೆಚ್ಚದ ‘ಕಲಬುರಗಿ ಬಯೋ-ಇಕಾನಮಿ ಮಿಷನ್ 2026’ ಪ್ರಸ್ತಾವನೆ: ಪ್ರಿಯಾಂಕ್ ಖರ್ಗೆ 

ಕಲಬುರಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿರುವ ಸ್ಥಳೀಯ ಜೈವಿಕ ಸಂಪನ್ಮೂಲಗಳನ್ನು ವೈಜ್ಞಾನಿಕವಾಗಿ...
spot_imgspot_img